ಹುಲಿಯ ತಲೆಯ ಹುಲ್ಲೆ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹುಲಿಯ ತಲೆಯ ಹುಲ್ಲೆ
ಹುಲ್ಲೆಯ ತಲೆಯ ಹುಲಿ_ ಈ ಎರಡರ ನಡು ಒಂದಾಯಿತ್ತು !_ ಹುಲಿಯಲ್ಲ ಹುಲ್ಲೆಯಲ್ಲ. ಕೆಲದಲೊಂದು ಬಂದು ಮೆಲುಕಾಡಿತ್ತು ನೋಡಾ. ತಲೆಯಿಲ್ಲದ ಮುಂಡ ತರಗೆಲೆಯ ಮೆದ್ದಡೆ
ಎಲೆ ಮರೆಯಾಯಿತ್ತು ಕಾಣಾ
ಗುಹೇಶ್ವರಾ.