ಹುಲಿಯ ಹಾಲು ಹುಲಿಗಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹುಲಿಯ ಹಾಲು ಹುಲಿಗಲ್ಲದೆ ಹೊಲದ ಹುಲ್ಲೆಗುಣಬಾರದು
ಕಲಿಯ ಕಾಲ ತೊಡರು ಛಲದಾಳಿಗಲ್ಲದೆ ಇಕ್ಕಬಾರದು. ಅಳಿಮನದಾಸೆಯವರ ಮೂಗ ಹಲುದೋರೆ ಕೊಯ್ವ ಕೂಡಲಸಂಗಮದೇವ.