ಹುಸಿಯಿಲ್ಲದ ಗೂಡಿನೊಳಗೆ, ಹೊಸ

ವಿಕಿಸೋರ್ಸ್ ಇಂದ
Jump to navigation Jump to search



Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹುಸಿಯಿಲ್ಲದ ಗೂಡಿನೊಳಗೆ
ಹೊಸ ಬಣ್ಣದ ಹಕ್ಕಿಯ ಭಸ್ಮವ ಮಾಡಿ ಆ ಗೂಡನೆಯ್ದೆ ನುಂಗೆ
ಶಿಶು ತಾಯ ಬೆಸಲಾಗಿ
ತಾಯಿ ಶಿಶುವ ನುಂಗೆ
ಶಿಶು ಕೋಪದಿಂದ ತಾಯನೆಯ್ದೆ ನುಂಗೆ
ಹೊಸ ದೇಶದಿಂದೊಬ್ಬನಾರಯ್ಯ ಬಂದಾತ ಹೆಸರಿಲ್ಲದಂತಿಬ್ಬರನೆಯ್ದೆ ನುಂಗೆ ಬಸವ ಚನ್ನಬಸವ ಅನಿಮಿಷ ಗುಹೇಶ್ವರ ಸಹಿತ ಶಿಶುವಿನ ಕರಸ್ಥಲದಲ್ಲಿಯೆ ಸುಖಿಯಾದರು !