ಹೂವಿನ ಮೇಲೊಂದು ಚಿಕ್ಕ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹೂವಿನ ಮೇಲೊಂದು ಚಿಕ್ಕ ಬೆಟ್ಟ ಹುಟ್ಟಿ
ಬೆಕ್ಕಿನ ಮೇಲಾರು ಬೆಟ್ಟ ಹುಟ್ಟಿದವು. ಬೆಟ್ಟದ ಮೇಲಣವರು ಕಲ್ಲನಿರಿಸಿ ಆರೂ ಕಾಣರು ! ಒಂದು ಗಿರಿ ನೂರನಾಲ್ವತ್ತೆಂಟು ಲಕ್ಷ ಮುಖವು. ನಾನೊಂದು ಮುಖದಲಿ ಇದ್ದೇನೆ ಕಾಣಾ ಗುಹೇಶ್ವರಾ.