ಹೃದಯಕಂದದ ಮೇಲೆ ಹುಟ್ಟಿತ್ತು,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೃದಯಕಂದದ ಮೇಲೆ ಹುಟ್ಟಿತ್ತು
ಹರಿದು ಹಬ್ಬಿ ಕೊಬ್ಬಿ ಹಲವು ಫಲವಾಯಿತ್ತು_ನೋಡಿರೆ ! ಪರಿಪರಿಯ ಫಲಂಗಳನು ಬೇಡಿದವರಿಗಿತ್ತು
ಆ ಫಲವ ಬಯಸಿದವರು ಜಲದೊಳಗೆ ಬಿದ್ದಡೆ [ನೋಡಿ] ನಗುತ್ತಿರ್ದೆನು_ಗುಹೇಶ್ವರಾ.