ಹೆಂಗೂಸಿನಂಗವ ನೋಡಿರೆ ಪುರಾತನರು,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೆಂಗೂಸಿನಂಗವ ನೋಡಿರೆ ಪುರಾತನರು
ಬಾಲತನದಂಗವ ನೋಡಿರೆ ಪುರಾತನರು
ಬ್ರಹ್ಮವನಾಚರಿಸಿ ತನ್ನ ಮರೆದಿಪ್ಪುದ ನೋಡಿರೆ ಲಿಂಗವಂತರು. ತನ್ನಲ್ಲಿ ತಾನು ಶ್ಚಯವಾಗಿ ಭಾಷೆ ಬೀಸರವೋಗ ದೆಯಿಪ್ಪಇರವು ಕೂಡಲಸಂಗಮದೇವರಲ್ಲಿ ನಮ್ಮ ಮಹದೇವಿಯಕ್ಕಂಗಾಯಿತ್ತು.