ಹೊಕ್ಕಲ್ಲಿ ಹೊಕ್ಕು ನಿಮ್ಮೊಕ್ಕುದನುಂಬವನ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊಕ್ಕಲ್ಲಿ ಹೊಕ್ಕು ನಿಮ್ಮೊಕ್ಕುದನುಂಬವನ ಕುಲವೇನೋ ! ದೇವಾ ನೀನೊಲಿದವನ
ಸ್ವಾಮೀ ನೀ ಹಿಡಿದವನ ಕುಲವೇನೋ ! ಕುಲಕ್ಕೆ ತಿಲಕ ನಮ್ಮ ಮಾದಾರ ಚೆನ್ನಯ್ಯ
ನಿಮ್ಮಿಂದಧಿಕ ಕೂಡಲಸಂಗಮದೇವಾ.