ಹೊತ್ತಾರೆ ಎದ್ದು, ಅಗ್ಫವಣಿ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊತ್ತಾರೆ ಎದ್ದು
ಅಗ್ಫವಣಿ ಪತ್ರೆಯ ತಂದು
ಹೊತ್ತು ಹೋಗದ ಮುನ್ನ ಪೂಜಿಸು ಲಿಂಗವ. ಹೊತ್ತು ಹೋದ ಬಳಿಕ ನಿನ್ನನಾರು ಬಲ್ಲರು ಹೊತ್ತು ಹೋಗದ ಮುನ್ನ
ಮೃತ್ಯುವೊಯ್ಯದ ಮುನ್ನ ತೊತ್ತುಗೆಲಸವ ಮಾಡು ಕೂಡಲಸಂಗಮದೇವನ. 172