ಹೊತ್ತಾರೆ ಪೂಜಿಸಲು ಬೇಡ
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹೊತ್ತಾರೆ ಪೂಜಿಸಲು ಬೇಡ ಕಂಡಾ. ಬೈಗೆಯೂ ಪೂಜಿಸಲು ಬೇಡ ಕಂಡಾ. ಇರುಳುವುನು ಹಗಲುವನು ಕಳೆದು
ಪೂಜೆಯನು ಪೂಜಿಸಲು ಬೇಕು ಕಂಡಾ
ಇಂತಪ್ಪ ಪೂಜೆಯನು ಪೂಜಿಸುವರ
ಎನಗೆ ನೀ ತೋರಾ ಗುಹೇಶ್ವರಾ.