ಹೊನ್ನಿನೊಳಗೊಂದೊರೆಯ, ಸೀರೆಯೊಳಗೊಂದೆಳೆಯ ಇಂದಿಂಗೆ
ಗೋಚರ
ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಹೊನ್ನಿನೊಳಗೊಂದೊರೆಯ
ಸೀರೆಯೊಳಗೊಂದೆಳೆಯ ಇಂದಿಂಗೆ ನಾಳಿಂಗೆ ಬೇಕೆಂದೆನಾದಡೆ ನಿಮ್ಮಾಣೆ
ನಿಮ್ಮ ಪ್ರಮಥರಾಣಿ. ನಿಮ್ಮ ಶರಣರಿಗಲ್ಲದೆಮತೊಂದನರಿಯೆ ಕೂಡಲಸಂಗಮದೇವಾ. 436