ಹೊನ್ನಿನ ಆಪ್ಯಾಯನಕ್ಕೆ ಬೋಳಾದವನಲ್ಲ,

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊನ್ನಿನ ಆಪ್ಯಾಯನಕ್ಕೆ ಬೋಳಾದವನಲ್ಲ
ಮಣ್ಣಿನ ಆಪ್ಯಾಯನಕ್ಕೆ ಬೋಳಾದವನಲ್ಲ
ಹೆಣ್ಣಿನ ಆಪ್ಯಾಯನಕ್ಕೆ ಬೋಳಾದವನಲ್ಲ. ಕೂಡಲಸಂಗಮದೇವರಲ್ಲಿ ಎನಗಾರು ಇಲ್ಲವೆಂದು ಬೋಳಾದನೆನ್ನ ಪ್ರಭುದೇವರು.