Library-logo-blue-outline.png
View-refresh.svg
Transclusion_Status_Detection_Tool

ಹೊನ್ನು ಮುರಿದಡೆ ಬೆಸಸಬಹುದಲ್ಲದೆ,

ವಿಕಿಸೋರ್ಸ್ ಇಂದ
Jump to navigation Jump to searchPages   (key to Page Status)   


ಹೊನ್ನು ಮುರಿದಡೆ ಬೆಸಸಬಹುದಲ್ಲದೆ
ಮುತ್ತು ಒಡೆದಡೆ ಬೆಸಸಬಹುದೆ ? ಮನ ಮುರಿದಡೆ ಮನಕೊಬ್ಬರೊಡೆಯರುಂಟೆ ? ಚೆನ್ನಮಲ್ಲಿಕಾರ್ಜುನ ಸಾಕ್ಷಿಯಾಗಿ ಬೇಟವುಳ್ಳಲ್ಲಿ ಬೆರೆಸೆ ಘನ.