ವಿಷಯಕ್ಕೆ ಹೋಗು

ಹೊನ್ನೆನ್ನದು ಸನ್ನಿಹಿತಜಂಗಮದೊಡನೆ ಹೆಣ್ಣೆನ್ನದು

ವಿಕಿಸೋರ್ಸ್ದಿಂದ


ಶೀರ್ಷಿಕೆ: vachana saahitya
ಪ್ರಕಾಶಕರು: anubhava mantapa
ಮೂಲ: vachana saahitya


ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಮನೆಯೆನ್ನದು ಮಕ್ಕಳೆನ್ನವರೆಂದು ಭಿನ್ನಭಾವದಲ್ಲಿರ್ದು
ಸನ್ನಿಹಿತಜಂಗಮದೊಡನೆ ಸಹಭೋಜನವ ಮಾಡಿದಡೆ ಕುನ್ನಿ ಕುಕ್ಕುಟನ ಬಸುರಲ್ಲಿ ಬಪ್ಪುದು ತಪ್ಪದು ನೋಡಾ ಅಖಂಡೇಶ್ವರಾ.