ಹೊನ್ನ ತೂಗಿದ ತ್ರಾಸುಕಟ್ಟಳೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೊನ್ನ ತೂಗಿದ ತ್ರಾಸುಕಟ್ಟಳೆ ಹೊನ್ನಿಂಗೆ ಸರಿಯುಪ್ಪುದೆ? ಸನ್ನಹಿತರಾದೆವೆಂಬ ನುಡಿಗೆ ನಾಚರು ನೋಡಾ
ಕನ್ನದಲಿ ಸವೆದ ಕಬ್ಬುನದಂತೆ
ಮುನ್ನ ಹೋದ ಹಿರಿಯರು ಲಿಂಗದ ಸುದ್ದಿಯನರಿಯರು. ಇನ್ನಾರು ಬಲ್ಲರು ಹೇಳಾ ಗುಹೇಶ್ವರಾ?