ಹೊಯ್ದಡೆ ಹೊಯ್ಗಳು ಕೈಯ

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊಯ್ದಡೆ ಹೊಯ್ಗಳು ಕೈಯ ಮೇಲೆ
ಬೈದಡೆ ಬೈಗಳು ಕೈಯ ಮೇಲೆ. ಹಿಂದಣ ಜನನವೇದಡಾಗಲಿ
ಇಂದಿನ ಭೋಗವು ಕೈಯ ಮೇಲೆ. ಕೂಡಲಸಂಗಮದೇವಯ್ಯಾ ನಿಮ್ಮ ಪೂಜಿಸಿದ ಫಲ ಕೈಯ ಮೇಲೆ. 170