ಹೊರಗನೆ ಕೊಯ್ದು ಹೊರಗನೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೊರಗನೆ ಕೊಯ್ದು ಹೊರಗನೆ ಪೂಜಿಸಿ ಹೊರಗಾಗಿ ಹೋಯಿತ್ತು ತ್ರೈಜಗವೆಲ್ಲ. ಆನದನರಿಯದಂತೆ ಲಿಂಗವ ಪೂಜಿಸ ಹೋದಡೆ
ಕೈ ಲಿಂಗದಲ್ಲಿ ಸಿಲುಕಿತ್ತಲ್ಲಾ ! ಮನ ದೃಢದಿಂದ ನಿಮ್ಮ ನೆನೆದಿಹೆನೆಂದಡೆ ತನು ಸಂದಣಿಸಿತ್ತು ಗುಹೇಶ್ವರಾ.