ಹೊರಗಾಡಿ ಬಂದೆನೆಂದು ನುಡಿಸಲೊಲ್ಲದೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)


ಹೊರಗಾಡಿ ಬಂದೆನೆಂದು ನುಡಿಸಲೊಲ್ಲದೆ ಸುಮ್ಮನಿದ್ದೆನು ಎನ್ನ ಮನ ನೊಂದು ತಾಗಿದಡೆ ನಿಮ್ಮತ್ತ ಮುಂದಾದೆನು. ಬಿಕ್ಕುತ್ತ ಬೆದರುತ್ತ ಕಾಲಮೇಲೆ ಬಿದ್ದಡೆ
ಕಂಗಳ ಉದಕ ಮಜ್ಜನಕ್ಕೆರೆದಂತಾಯಿತ್ತು ! ಅಂತಿರ್ದಡೆ ಕಂಡು ನೆಗಹಿದನು ನಮ್ಮ ಗುಹೇಶ್ವರಲಿಂಗವು.