ಹೊರಗೆ ಹೂಸಿ ಏವೆನಯ್ಯಾ,

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊರಗೆ ಹೂಸಿ ಏವೆನಯ್ಯಾ
ಒಳಗೆ ಶುದ್ಧವಿಲ್ಲದನ್ನಕ್ಕ ಮಣಿಯ ಕಟ್ಟಿ ಏವೆನಯ್ಯಾ
ಮನ ಮುಟ್ಟದನ್ನಕ್ಕ ನೂರನೋದಿ ಏವೆನಯ್ಯಾ
ನಮ್ಮ ಕೂಡಸಂಗಮದೇವರ ಮನಮುಟ್ಟದನ್ನಕ್ಕ 477