ಹೊಲೆಯ ಮಾದಿಗ ಭಕ್ತನಾದಡೆ

ವಿಕಿಸೋರ್ಸ್ ಇಂದ
Jump to navigation Jump to searchTransclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊಲೆಯ ಮಾದಿಗ ಭಕ್ತನಾದಡೆ ಆತನ ಮನೆಯ ಸೊಣಗಂಗೆ ಪಂಚಮಹಾವಾದ್ಯದಲಿ ಸನ್ಮಾನವ ಮಾಡೆನೆ ನೆಲನನುಗ್ಘಡಿಸಿ ಉಘೇ ಚಾಂಗು ಭಲಾ ಎಂದು ! ಕುಲಕಧಿಕ ಹಾರುವಂಗೆ ಸಿದ್ಧಿಗೆ ಎಯಿಸಲೆ ! ನಿಮ್ಮ ಶರಣರ ಮಹಿಮೆ ಘನಕ್ಕೆ ಘನ. ಎಲೆ ಎಲೆ ಕೂಡಲಸಂಗಮದೇವಾ
ನಿಮ್ಮ ನಂಬದವ ಹೊಲೆಯ.