ಹೊಸತಿಲ ಪೂಜಿಸಿ ಹೊಡವಂಟು

ವಿಕಿಸೋರ್ಸ್ ಇಂದ
Jump to navigation Jump to search


Transclusion_Status_Detection_Tool Library-logo-blue-outline.png View-refresh.svg

ಪುಟಗಳು   (ಪುಟದ ಸ್ಥಿತಿಗತಿ ಗೆ ಕೀಲಿ)

ಹೊಸತಿಲ ಪೂಜಿಸಿ ಹೊಡವಂಟು ಹೋದ ಒಕ್ಕಲಿತಿಯಂತಾುತ್ತೆನ್ನ ಭಕ್ತಿ. ಜಂಗಮವೆನ್ನೊಡೆಯರೆಂದು ಒಕ್ಕುದ ಕೊಂಡು ಉದಾಸೀನವ ಮಾಡಿದಡೆ
ಇಹಲೋಕಕ್ಕೆ ದೂರ
ಪರಲೋಕಕ್ಕೆ ದೂರ ! ಕೂಡಲಸಂಗಮದೇವ ಅಘೋರನರಕದಲ್ಲಿಕ್ಕುವ. 423